ಖೈರ್ಲಾಂಜಿ

200.00

2006ರ ಸೆಪ್ಟೆಂಬರ್ 29ರಂದು ಮಹಾರಾಷ್ಟ್ರದ ಖೈರ್ಲಾಂಜಿಯಲ್ಲಿ ದಲಿತರಾದ ಸುರೇಖಾ ಭೋತ್ಮಾಂಗೆ ಮತ್ತವರ ಮಗಳು ಪ್ರಿಯಾಂಕ ಭೋತ್ಮಾಂಗೆಯವರನ್ನು ಬೆತ್ತಲುಗೊಳಿಸಿ ಮೆರವಣಿಗೆ ಮಾಡಿ, ಸತತವಾಗಿ ಅತ್ಯಾಚಾರ ಮಾಡಿ ಕೊಲ್ಲಲಾಯಿತು. ಸುರೇಖಾರ ಮಕ್ಕಳಾದ ರೋಷನ್ ಮತ್ತು ಸುಧೀರ್ ರನ್ನು ಕೊಚ್ಚಿ ಕೊಲ್ಲಲಾಯಿತು. ಈ ಬೀಕರ ಹತ್ಯಾಕಾಂಡದಲ್ಲಿ ಇಡೀ ಹಳ್ಳಿಯೇ ತೊಡಗಿಕೊಂಡಿತ್ತು. ಆ ಅಮಾನವೀಯ ಕ್ರೌರ್ಯವನ್ನು ಆನಂದ್ ತೇಲ್ತುಂಬ್ಡೆಯವರು ಬಿಡಿಸಿಟ್ಟಿದ್ದಾರೆ.
Category: