ಮಾನವ ಹಕ್ಕುಗಳು – ನ್ಯಾಯಮೂರ್ತಿ ಎಚ್.ಎನ್ ನಾಗಮೋಹನದಾಸ್

120.00

ಮಾನವ ಹಕ್ಕುಗಳು

– ನ್ಯಾಯಮೂರ್ತಿ ಎಚ್.ಎನ್ ನಾಗಮೋಹನದಾಸ್

ಪ್ರಪಂಚದಲ್ಲಿ ಹುಟ್ಟಿದ ಪ್ರತಿಯೊಬ್ಬರಿಗೂ ದತ್ತವಾಗಿರುವ ಮಾನವ ಹಕ್ಕುಗಳನ್ನು ಜಾರಿಗೊಳಿಸುವಲ್ಲಿ ರಾಜಕೀಯ ಇಚ್ಛಾಶಕ್ತಿಯ ಕೊರತೆ ಎದ್ದು ಕಾಣುತ್ತಿದೆ. ಭಯೋತ್ಪಾದನೆ, ಕೋಮುವಾದ, ಭ್ರಷ್ಟಾಚಾರ, ಅಪರಾಧೀಕರಣ, ಅತಿಯಾದ ವ್ಯಾಪಾರೀಕರಣ ಮತ್ತು ಸಾಂಸ್ಕೃತಿಕ ದಿವಾಳಿತನದಂತಹ ಸವಾಲುಗಳು ಎದುರಾಗಿವೆ. ಇಂತಹ ಸಂದಿಗ್ಧ ಸಮಯದಲ್ಲಿ ನಾವು ನೀವು ಏನು ಮಾಡಬೇಕು ಎಂಬುದಕ್ಕೆ ಈ ಪುಸ್ತಕದಲ್ಲಿ ಜಸ್ಟಿಸ್ ನಾಗಮೋಹನ್ ದಾಸ್ರವರು ಉತ್ತರ ಹುಡುಕುವ ಪ್ರಯತ್ನ ಮಾಡಿದ್ದಾರೆ.
ಬೆಲೆ: 120 ರೂಗಳು (ಅಂಚೆವೆಚ್ಚ ಸೇರಿ)

Reviews

There are no reviews yet.

Be the first to review “ಮಾನವ ಹಕ್ಕುಗಳು – ನ್ಯಾಯಮೂರ್ತಿ ಎಚ್.ಎನ್ ನಾಗಮೋಹನದಾಸ್”

Your email address will not be published. Required fields are marked *