ಸಂವಿಧಾನ ಓದು: ಹೆಚ್. ಎನ್. ನಾಗಮೋಹನದಾಸ್

70.00

ನ್ಯಾ.ಎಚ್.ಎನ್.ನಾಗಮೋಹನದಾಸ್ ಅವರು ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿಗಳಾಗಿ ಕಾರ್ಯನಿರ್ವಹಿಸಿ ನಿವೃತ್ತಿಹೊಂದಿದ್ದಾರೆ. ಸಂವಿಧಾನ, ಕಾನೂನು, ಮಹಿಳಾ ಸಮಾನತೆ ವಿಷಯಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಂಡಿರುವ ಅವರು ಜನಭಾಷೆಯಲ್ಲಿ ಸರಳವಾಗಿ ಕಾನೂನನ್ನು ಅರ್ಥಮಾಡಿಸುವಲ್ಲಿ ಕಾರ್ಯ ಪ್ರೌರುತ್ತರು. ಕಾನೂನು, ಅಸಮಾನತೆ, ಸಂವಿಧಾನದ ಅರಿವಿನ ಕುರಿತಾಗಿ ಹಲವು ಕೃತಿಗಳನ್ನು ರಚಿಸಿರುವ ನಾಗಮೋಹನದಾಸರು ದಲಿತ, ಮಹಿಳಾಪರ ಹೋರಾಟಗಳಲ್ಲಿ ಭಾಗಿಯಾಗಿ ಕಾನೂನಿನ ಅರಿವು ಮೂಡಿಸುತ್ತಾರೆ. ಅವರ ಕೃತಿಗಳು- ಮಹಿಳಾ ಅಸಮಾನತೆ, ಸಂವಿಧಾನ ಓದು ವಿದ್ಯಾರ್ಥಿ ಯುವಜನರಿಗಾಗಿ ಕೈಪಿಡಿ ಇತ್ಯಾದಿ.

Reviews

There are no reviews yet.

Be the first to review “ಸಂವಿಧಾನ ಓದು: ಹೆಚ್. ಎನ್. ನಾಗಮೋಹನದಾಸ್”

Your email address will not be published. Required fields are marked *