ಚಹರೆಗಳೆಂದರೆ ಗಾಯಗಳೂ ಹೌದು -ಸಮುದಾಯ ಅಧ್ಯಯನ ಕುರಿತ ಕಥನಗಳು

250.00

‘ಚಹರೆಗಳೆಂದರೆ, ಗಾಯಗಳೂ ಹೌದು’ ಕೃತಿಯಲ್ಲಿನ ಸಮುದಾಯ ಅಧ್ಯಯನಗಳ ಕುರಿತ ಕಥನಗಳು ವರ್ತಮಾನದಲ್ಲಿ ನಮ್ಮೊಡನೆ ಬದುಕುತ್ತಿರುವ ಬುಡಕಟ್ಟು,ಆದಿವಾಸಿ ಸಮುದಾಯಗಳ ವೈರುಧ್ಯಗಳಿಂದ ಕೂಡಿದ ಸಮಾಜೋ -ಆರ್ಥಿಕ ಬದುಕಿನ ವಾಸ್ತವಗಳೇ ಆಗಿದ್ದರೂ, ನಾಗರೀಕ ಜಗತ್ತಿನ ಚಿಂತನಾಕ್ರಮವಲ್ಲದ ವಾಸ್ತವಿಕ ಸತ್ಯಗಳಾಗಿವೆ.

Reviews

There are no reviews yet.

Be the first to review “ಚಹರೆಗಳೆಂದರೆ ಗಾಯಗಳೂ ಹೌದು -ಸಮುದಾಯ ಅಧ್ಯಯನ ಕುರಿತ ಕಥನಗಳು”

Your email address will not be published. Required fields are marked *